ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

 ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Share this post

ಕಾರವಾರ, ಜೂ 25, 2022: ಮುಂಡಗೋಡ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆ ಅಡಿಯಲ್ಲಿ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.

30 ರಿಂದ 40 ವಷದ ಮಹಿಳೆಯಾಗಿದ್ದು ಅಕ್ಚರಸ್ಥರಾಗಿರಬೇಕು ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಿ ಕೈಬರಹದ ಅರ್ಜಿಯೊಂದಿಗೆ ಜೂಲೈ 4 ರೊಳಗೆ ಕಚೇರಿಗೆ ಸಲ್ಲಿಸಬೇಕು. ನಂತರ ಬಂದಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು  ಮುಂಡಗೋಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!