ಜುಲೈ 2 ರಂದು ವಿದ್ಯುತ್ ವ್ಯತ್ಯಯ

 ಜುಲೈ 2 ರಂದು ವಿದ್ಯುತ್ ವ್ಯತ್ಯಯ
Share this post

ಮಂಗಳೂರು,ಜು.01, 2022: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಾಳೆ ಕೈಗೊಳ್ಳಲಾಗುವುದು.

ಆದ ಕಾರಣ ಜು 02 ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವಣಕಜೆ, ಅಮನೊಟ್ಟು, ಆನೆಗುಡ್ಡ, ಜೋಗೊಟ್ಟು, ವಾಲ್ವಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!