ಉಡುಪಿ: ಮಹಿಳಾ ಸಹಾಯವಾಣಿ ಯೋಜನೆ ಕಾರ್ಯಾರಂಭ

 ಉಡುಪಿ: ಮಹಿಳಾ ಸಹಾಯವಾಣಿ ಯೋಜನೆ ಕಾರ್ಯಾರಂಭ
Share this post

ಉಡುಪಿ, ಜುಲೈ 23, 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆಯು ಕಾರ್ಯಾರಂಭಗೊಂಡಿದೆ.

ಪ್ರಸ್ತುತ ನಗರದ ಬನ್ನಂಜೆ ಹಳೇ  ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ.   ಈ ಯೋಜನೆಯಡಿ ಮಹಿಳೆಯರ ಮೇಲಾಗುವ ದೌರ್ಜನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆಪ್ತಸಮಾಲೋಚನೆ ಹಾಗೂ ಕಾನೂನು ಸಲಹೆಗಳ ಮೂಲಕ ಬಗೆಹರಿಸಲಾಗುವುದು. ಸದ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!