ಆ.9 ಮತ್ತು 14 ರಂದು ಅಂಚೆ ಕಚೇರಿಗಳಲ್ಲಿ ರಾಷ್ಟ್ರಧ್ವಜ ಖರೀದಿಗೆ ಮಾತ್ರ ಅವಕಾಶ

 ಆ.9 ಮತ್ತು 14 ರಂದು ಅಂಚೆ ಕಚೇರಿಗಳಲ್ಲಿ ರಾಷ್ಟ್ರಧ್ವಜ ಖರೀದಿಗೆ ಮಾತ್ರ ಅವಕಾಶ
Share this post

ಉಡುಪಿ, ಆ 08, 2022: ಅಂಚೆ ಇಲಾಖೆಯ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಸಾರ್ವಜನಿಕರಿಗೆ ರಾಷ್ಟ್ರೀಯ ಧ್ವಜವನ್ನು ಖರೀದಿಸಲು ಅನುಕೂಲವಾಗುವಂತೆ ಆಗಸ್ಟ್ 9 ಹಾಗೂ 14 ರಂದು ಉಡುಪಿ ವಿಭಾಗದ ಎಲ್ಲಾ ಇಲಾಖಾ ಅಂಚೆ ಕಚೇರಿಗಳು ಕಾರ್ಯ ನಿರ್ವಹಿಸಲಿದ್ದು, ಈ ಎರಡೂ ದಿನಗಳಲ್ಲಿ ತಿರಂಗಾ ವಿತರಣೆ ಮಾತ್ರ ನಡೆಯಲಿದ್ದು, ಯಾವುದೇ ವ್ಯವಹಾರಗಳು ಇರುವುದಿಲ್ಲ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!