ಸಾರ್ವಜನಿಕರಿಂದ ಛಾಯಾಚಿತ್ರ ಪ್ರದರ್ಶನ ವೀಕ್ಷಣೆ

 ಸಾರ್ವಜನಿಕರಿಂದ ಛಾಯಾಚಿತ್ರ ಪ್ರದರ್ಶನ ವೀಕ್ಷಣೆ
Share this post

ಮಂಗಳೂರು, ಆ. 13, 2022: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿರುವ 1947ರ ದೇಶ ವಿಭಜನೆ ಕುರಿತು ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿದರು.

ಈ ಛಾಯಾಚಿತ್ರ ಪ್ರದರ್ಶನವು ಆ.15ರ ವರೆಗೆ ನಡೆಯಲಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!