ಸೆ.6 ರಂದು ವಾರ್ಷಿಕ ಜಮಾಬಂದಿ

 ಸೆ.6 ರಂದು ವಾರ್ಷಿಕ ಜಮಾಬಂದಿ
Share this post

ಮಂಗಳೂರು,ಆ.22, 2022: ಕಿಲ್ಪಾಡಿ ಗ್ರಾಮ ಪಂಚಾಯತ್‍ನ 2021-22ನೇ ಸಾಲಿನ ವಾರ್ಷಿಕ ಜಮಾಬಂದಿಯು ಸೆಪ್ಟೆಂಬರ್ 06ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಕಿಲ್ಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಅಲ್ಲಿನ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!