ಕಾರವಾರ: ಮುಡಗೇರಿಯಲ್ಲಿ ಗ್ರಾಮ ವಾಸ್ತವ್ಯ

 ಕಾರವಾರ: ಮುಡಗೇರಿಯಲ್ಲಿ ಗ್ರಾಮ ವಾಸ್ತವ್ಯ
Share this post

ಕಾರವಾರ ಆ.23, 2022: ಕಾರವಾರ ತಾಲೂಕಿನ ಸಾವಂತವಾಡ ಹೋಬಳಿಯ ಮುಡಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಅಂಗಡಿ ಗ್ರಾಮದ ಶಿವನಾಥ ದೇವಸ್ಥಾನ ಸಭಾಭವನದಲ್ಲಿ ಆಗಸ್ಟ್ 24 ರಂದು ಜಿಲ್ಲಾಧಿಕಾರಿ, ಕಂದಾಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಕಾರವಾರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!