ಮಂಗಳೂರು: ಆ.26, 27 ವಿದ್ಯುತ್ ವ್ಯತ್ಯಯ

 ಮಂಗಳೂರು: ಆ.26, 27 ವಿದ್ಯುತ್ ವ್ಯತ್ಯಯ
Share this post

ಮಂಗಳೂರು,ಆ.25, 2022: ಮಾರ್ಕೆಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡ ಪ್ರಯುಕ್ತ ಆ.26ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗ, ಜಿ.ಎಚ್.ಎಸ್ ರಸ್ತೆ, ಪಿ.ಎಮ್. ರಾವ್ ರಸ್ತೆ, ಗೌರಿಮಠ ರಸ್ತೆ, ರಾಘವೇಂದ್ರ ಮಠ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಅತ್ತಾವರ:

11ಕೆ.ವಿ ವಿಶ್ವಭವನ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಆ.27ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕೆ.ಎಸ್. ರಾವ್ ರಸ್ತೆ, ಓಲ್ಡ್ ಬಸ್‍ಸ್ಟ್ಯಾಂಡ್, ಹಂಪನಕಟ್ಟೆ, ಶರವು ದೇವಸ್ಥಾನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!