ಉಡುಪಿ: ಸೆ.7 ರಂದು ತ್ರೈಮಾಸಿಕ ಅಂಚೆ ಅದಾಲತ್

 ಉಡುಪಿ: ಸೆ.7 ರಂದು ತ್ರೈಮಾಸಿಕ ಅಂಚೆ ಅದಾಲತ್
Share this post

ಉಡುಪಿ, ಆಗಸ್ಟ್ 29, 2022: ಅಂಚೆ ಇಲಾಖೆ ವತಿಯಿಂದ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸೆಪ್ಟಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಸೆ. 5 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದಾಗಿದೆ.

ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!