ಕಾರವಾರ: ಸೆ. 3 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

 ಕಾರವಾರ: ಸೆ. 3 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
Share this post

ಕಾರವಾರ ಸೆ. 1, 2022: ಕಾರವಾರ ಕಾರ್ಯ ಮತ್ತು ಪಾಲನಾ ಉಪವಿಭಾಗ ಹೆಸ್ಕಾಂ ಕಚೇರಿಯಲ್ಲಿ ಸೆ. 3 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಅದಾಲತ್ ಮತ್ತು ಮಧ್ಯಾಹ್ನ 3.30 ರಿಂದ ಸಂಜೆ 5. 30 ರವರೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.

ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ಕುಂದು ಕೊರತೆಗಳ ಬಗ್ಗೆ ಅಹವಾಲು ನೀಡಬೇಕು ಎಂದು ಕಾರವಾರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!