ಕಾರವಾರ: ಸೆ.14 ರಂದು ವಿದ್ಯುತ್ ವ್ಯತ್ಯಯ

 ಕಾರವಾರ: ಸೆ.14 ರಂದು ವಿದ್ಯುತ್ ವ್ಯತ್ಯಯ
Share this post

ಕಾರವಾರ ಸೆ. 13, 2022: ಕಾರವಾರದ ಉಪ ವಿಭಾಗದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿರುವುದರಿಂದ ಸೆ.14 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕೆ.ಎಚ್.ಬಿ ಕಾಲೋನಿ, ಸಂಕ್ರಿವಾಡ, ತೆಲಂಗಾ ರೋಡ್, ನಂದನಗದ್ದಾ, ಸುಂಕೇರಿ, ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಕಾರವಾರದ ಉಪವಿಭಾಗ್ರ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!