ಅಂಕೋಲಾ: ಸೆ.17 ರಂದು ವಿದ್ಯುತ್ ಅದಾಲತ್‍

 ಅಂಕೋಲಾ: ಸೆ.17 ರಂದು ವಿದ್ಯುತ್ ಅದಾಲತ್‍
Share this post

ಕಾರವಾರ ಸೆ. 16, 2022: ಕರ್ನಾಟಕ ಸರಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಅಂಕೋಲಾ ಉಪವಿಭಾಗದ ಬಾವಿಕೇರಿ ಮತ್ತು ಹೊನ್ನಬೈಲ್ ಗ್ರಾಮ ಪಂಚಾಯತಿಯಲ್ಲಿ ಸೆ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ವಿದ್ಯುತ್ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ನೀಡಬೇಕು ಎಂದು ಅಂಕೊಲಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!