ಮುರಾದಲ್ಲಿ ಅಪರ ಜಿಲ್ಲಾಧಿಕಾರಿಯವರಿಂದ ಗ್ರಾಮ ವಾಸ್ತವ್ಯ

 ಮುರಾದಲ್ಲಿ ಅಪರ ಜಿಲ್ಲಾಧಿಕಾರಿಯವರಿಂದ ಗ್ರಾಮ ವಾಸ್ತವ್ಯ
Share this post

ಮಂಗಳೂರು, ಸೆ.16, 2022: ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರಾ ಎಂಬಲ್ಲಿರುವ  ಗೌಡ ಸಮುದಾಯ ಭವನದಲ್ಲಿ ಸೆಪ್ಟಂಬರ್ 17ರಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಜೆಯಲ್ಲಿರುವ ಕಾರಣ ಅಪರ ಜಿಲ್ಲಾಧಿಕಾರಿಯವರು ಈ ಬಾರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!