ಉಡುಪಿ: ಸೆ. 23 ರಂದು ಕಸ ಸಂಗ್ರಹಣೆ ಇಲ್ಲ

 ಉಡುಪಿ: ಸೆ. 23 ರಂದು ಕಸ ಸಂಗ್ರಹಣೆ ಇಲ್ಲ
Share this post

ಉಡುಪಿ, ಸೆ 21, 2022: ಉಡುಪಿ ನಗರಸಭೆಯ ವತಿಯಿಂದ ಸೆಪ್ಟಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಳಗ್ಗೆ 8 ಗಂಟೆಗೆ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪುರ ಮೆರವಣಿಗೆ ಹಾಗೂ ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಮಾಡಲಾಗುವುದಿಲ್ಲ ಹಾಗೂ ನಗರಸಭಾ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಲಭ್ಯವಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!