ನ. 25 ರಂದು ಇರುವೈಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

 ನ. 25 ರಂದು ಇರುವೈಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ
Share this post

ಮಂಗಳೂರು, ನ.21, 2022: ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನ.25ರ ಶುಕ್ರವಾರ ಮೂಡಬಿದಿರೆ ತಾಲೂಕಿನ ಇರುವೈಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವರು ಮೂಡಬಿದಿರೆ ತಾಲೂಕಿನ ಇರುವೈಲು ಗ್ರಾಮದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸಲಿದ್ದಾರೆ, ಅದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!