ಕಾರವಾರ: ನೀರು ಸರಬರಾಜಿನಲ್ಲಿ ವ್ಯತ್ಯಯ

 ಕಾರವಾರ: ನೀರು ಸರಬರಾಜಿನಲ್ಲಿ ವ್ಯತ್ಯಯ
Share this post

ಕಾರವಾರ, ಡಿ 09, 2022: ನಗರ ನೀರು ಸರಬರಾಜು ವ್ಯವಸ್ಥೆಯಡಿ ಯಲ್ಲಿ ನಗರಸಭೆ ವ್ಯಾಪ್ತಿಯ ಹೈಚರ್ಚ ಜಲ ಶುದ್ದೀಕರಣ ಘಟಕದ ಟ್ಯಾಂಕ್‌ಗಳನ್ನು ಡಿಸೆಂಬರ್ 12 ರಂದು ಸ್ವಚ್ಛಗೊಳಿಸುವ ಕಾಮಗಾರಿ ನಡೆಯಲಿದೆ.

ಈ ಕಾರಣ ಡಿಸೆಂಬರ್ 13 ಮತ್ತು 14 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕ.ನ.ನಿ.ಸ ಮತ್ತು ಒ ಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!