ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸೀಮಾ/ಗಡಿ ನಿರ್ಣಯ ಪ್ರಕಟ: ಆಕ್ಷೇಪಣೆ ಆಹ್ವಾನ

 ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸೀಮಾ/ಗಡಿ ನಿರ್ಣಯ ಪ್ರಕಟ: ಆಕ್ಷೇಪಣೆ ಆಹ್ವಾನ
Share this post

ಉಡುಪಿ, ಜ 06, 2023: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯವನ್ನು ಪ್ರಕಟಿಸಲಾಗಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜನವರಿ 16 ಸಂಜೆ 5 ಗಂಟೆಯ ಒಳಗೆ ಆನ್‌ಲೈನ್ https://rdpr.karnataka.gov.in/rdc/public/ ಮೂಲಕ ಅಥವಾ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು ಇವರಿಗೆ ಖುದ್ದಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!