ಉಡುಪಿ: ಫೆ. 28 ರಂದು ವಿದ್ಯುತ್ ವ್ಯತ್ಯಯ

 ಉಡುಪಿ: ಫೆ. 28 ರಂದು ವಿದ್ಯುತ್ ವ್ಯತ್ಯಯ
Share this post

ಉಡುಪಿ, ಫೆಬ್ರವರಿ 24, 2023: 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ರೀ-ಕಂಡಕ್ಟರಿಂಗ್ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರಣದಿಂದ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳು, ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ ಹಾಗೂ ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 28 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!