ಫೆ.28 ರಂದು ಸಾಮಾನ್ಯ ಸಭೆ

ಮಂಗಳೂರು,ಫೆ.27, 2023: ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಫೆ.28ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ತಿನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

© 2022, The Canara Post. Website designed by The Web People.