ಡಾ ಜಗಜೀವನರಾಮ್ ಹಾಗೂ ಡಾ ಅಂಬೇಡ್ಕರ್ ಪ್ರಶಸ್ತಿ:ಅರ್ಜಿ ಆಹ್ವಾನ

 ಡಾ ಜಗಜೀವನರಾಮ್ ಹಾಗೂ ಡಾ ಅಂಬೇಡ್ಕರ್ ಪ್ರಶಸ್ತಿ:ಅರ್ಜಿ ಆಹ್ವಾನ
Share this post

ಉಡುಪಿ, ಮಾರ್ಚ್ 05, 2023: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ|| ಜಗಜೀವನರಾಮ ರವರ 116 ನೇ ಹಾಗೂ ಡಾ|| ಅಂಬೇಡ್ಕರ್ ರವರ 132 ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ/ಜಾತಿ ಮತ್ತು ಪ/ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅಭ್ಯರ್ಥಿಗಳನ್ನು ಗುರುತಿಸಿ ಡಾ|| ಜಗಜೀವನರಾಮ ಹಾಗೂ ಡಾ|| ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ ಉಡುಪಿ,ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಿಂದ ಪಡೆದುಕೊಂಡು ಮಾರ್ಚ್ 18 ರ ಒಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಡುಪಿಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!