ಮಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

 ಮಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
Share this post

ಉಡುಪಿ, ಮಾ 16, 2023: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಮಾರ್ಚ್ 18 ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳ ತಾಲೂಕು ಮಾಳ ಗ್ರಾಮದ ಮಲ್ಲಾರು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ.

ಈ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!