ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು,ಮೇ.11, 2023: ಬೋಂದೆಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಅನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಮೇ.18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: 0824-2482334, 9448869332, 9844744845 ಅನ್ನು ಸಂಪರ್ಕಿಸವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.