ಮಲ್ಪೆ ಬೀಚ್: ಪ್ರವಾಸೀ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ

 ಮಲ್ಪೆ ಬೀಚ್: ಪ್ರವಾಸೀ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ
Share this post

ಉಡುಪಿ, ಮೇ 15, 2023: ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ಸ್ ನಿಯಮಗಳ ಅನ್ವಯ ಮೇ 16 ರಿಂದ ಸೆಪ್ಟಂಬರ್ 15 ರ ವರೆಗೆ ಸ್ಥಗಿತಗೊಳಿಸಲಾಗಿದೆ.

ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!