ಮೇ 18 ರಂದು ಪ್ರಾಚ್ಯ ವಸ್ತುಗಳ ವಿಶೇಷ ಪ್ರದರ್ಶನ

 ಮೇ 18 ರಂದು ಪ್ರಾಚ್ಯ ವಸ್ತುಗಳ ವಿಶೇಷ ಪ್ರದರ್ಶನ
Share this post

ಮಂಗಳೂರು, ಮೇ 18, 2023: ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಅಂಗವಾಗಿ ಮೇ.18ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಪ್ರಾಚ್ಯ ವಸ್ತುಗಳ ಒಂದು ದಿನದ ವಿಶೇಷ ಪ್ರದರ್ಶನವನ್ನು ಮಂಗಳೂರಿನ ಬಿಜೈ ನಲ್ಲಿರುವ ಶ್ರೀಮಂತಿ ಬಾಯಿ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಂಘದ ಸದಸ್ಯರಿಂದ ಈ ವಿಶೇಷ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಂತಿ ಬಾಯಿ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!