ಜು.7 ರಂದು ಮೂಡುಶೆಡ್ಡೆ ಗ್ರಾಮ ಸಭೆ

 ಜು.7 ರಂದು ಮೂಡುಶೆಡ್ಡೆ ಗ್ರಾಮ ಸಭೆ
Share this post


ಮಂಗಳೂರು, ಜು.05, 2023: ಮಂಗಳೂರು ತಾಲೂಕಿನ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಇದೇ ಜು.7ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಭಾಗವಹಿಸುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!