ಜು.17 ರಿಂದ ಕ್ಷಯರೋಗ ಪತ್ತೆ ಆಂದೋಲನ

 ಜು.17 ರಿಂದ ಕ್ಷಯರೋಗ ಪತ್ತೆ ಆಂದೋಲನ
Share this post

ಮಂಗಳೂರು,ಜು.05, 2023: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ಜು.17ರಿಂದ ಆಗಸ್ಟ್ 2ರ ವರೆಗೆ ಜಿಲ್ಲೆಯಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!