ಉಡುಪಿ: ಗೃಹಲಕ್ಷ್ಮಿ ಯೋಜನೆ ನೋಂದಣಿ ಕೇಂದ್ರ ಸ್ಥಾಪನೆ

 ಉಡುಪಿ: ಗೃಹಲಕ್ಷ್ಮಿ ಯೋಜನೆ ನೋಂದಣಿ ಕೇಂದ್ರ ಸ್ಥಾಪನೆ
Share this post

ಉಡುಪಿ, ಜುಲೈ 27, 2023: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಉಡುಪಿ ನಗರಸಭಾ ಕಚೇರಿ ಹಾಗೂ ನಗರಸಭೆಯ ಮಲ್ಪೆ, ಪುತ್ತೂರು, ಮಣಿಪಾಲ ಮತ್ತು ಹೆರ್ಗಾ ಉಪಕಚೇರಿಗಳಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.

ಯೋಜನೆಯಡಿ ನೋಂದಾಯಿಸಿಕೊಳ್ಳಲು ಅರ್ಹರಿರುವ ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮಹಿಳಾ ಫಲಾನುಭವಿಗಳು ಸದರಿ ಕೇಂದ್ರಗಳಲ್ಲಿ ನೋಂದಾಯಿಸಿ ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!