ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ: ಅರ್ಜಿ ಆಹ್ವಾನ

 ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ: ಅರ್ಜಿ ಆಹ್ವಾನ
Share this post

ಮಂಗಳೂರು,ಆ.08, 2023: ಇಲ್ಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೋಮ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ನೇರ ಪ್ರವೇಶಾತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9880591219, 7975621917 ಕರೆ ಮಾಡಿ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!