ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ: ಅರ್ಜಿ ಆಹ್ವಾನ

 ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ: ಅರ್ಜಿ ಆಹ್ವಾನ
Share this post

ಮಂಗಳೂರು.ಸೆ.10, 2023: 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಒಳಪಡುವ ವಿದ್ಯಾವಂತ ನೀರುದ್ಯೋಗಿ ಯುವಕ/ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅವಧಿಯಲ್ಲಿ ಸ್ಟೈಫಂಡ್, ಊಟ, ವಸತಿ ಸೌಲಭ್ಯದೊಂದಿಗೆ ವಿವಿಧ ಕ್ಷೇತ್ರಗಳ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಇದೇ ಸೆ.16 ರೊಳಗೆ ಆನ್‍ಲೈನ್ ಲಿಂಕ್: https://dom.karnataka.gov.in 2023-24ನೇ ಸಾಲಿನ ಕೌಶಲ್ಯ ತರಬೇತಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!