ಉಡುಪಿ: ರಾಜ್ಯಪಾಲರ ಪ್ರವಾಸ ಕಾರ್ಯಕ್ರಮ

 ಉಡುಪಿ: ರಾಜ್ಯಪಾಲರ ಪ್ರವಾಸ ಕಾರ್ಯಕ್ರಮ
Share this post

ಉಡುಪಿ, ಅಕ್ಟೊಬರ್ 01, 2023: ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಕ್ಟೋಬರ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10.30 ಕ್ಕೆ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದು, 10.50 ಕ್ಕೆ ಕೋಟದಲ್ಲಿ ನಡೆಯಲಿರುವ ಡಾ. ಶಿವರಾಮ ಕಾರಂತ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 12.40 ಕ್ಕೆ ಕೊಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!