ಉಡುಪಿ: ನ.10 ರಂದು ವಿದ್ಯುತ್ ವ್ಯತ್ಯಯ

 ಉಡುಪಿ: ನ.10 ರಂದು ವಿದ್ಯುತ್ ವ್ಯತ್ಯಯ
Share this post

ಉಡುಪಿ, ನವೆಂಬರ್ 07, 2023: 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರಣದಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 10 ರಂದು ಬೆಳಗ್ಗೆ 9.30 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!