ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ ಕಾರ್ಯಕ್ರಮ

 ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ ಕಾರ್ಯಕ್ರಮ
Share this post

ಕಾರವಾರ.ನ.28, 2023: ರಾಜ್ಯದ  ಮೀನುಗಾರಿಗೆ ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವು ಡಿಸೆಂಬರ್ 1 ರಂದು ಬೆಳಗ್ಗೆ 9.30 ಕ್ಕೆ ಕಾರವಾರದ ಕೋಡಿಭಾಗದ ಸಾಗರದರ್ಶನ ಹಾಲ್ ನಲ್ಲಿ  ನಡೆಯಲಿದೆ.

ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಿ, ಸೂಕ್ತ ಪರಿಹಾರ ಪಡೆಯುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!