ವಿದ್ಯುಚ್ಛಕ್ತಿ ದರ ಪರಿಷ್ಕರಣೆ: ಫೆ.12ರಂದು  ಸಾರ್ವಜನಿಕ ವಿಚಾರಣೆ

 ವಿದ್ಯುಚ್ಛಕ್ತಿ ದರ ಪರಿಷ್ಕರಣೆ: ಫೆ.12ರಂದು   ಸಾರ್ವಜನಿಕ ವಿಚಾರಣೆ
Share this post

ಮಂಗಳೂರು,ಫೆ.10, 2023: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ, ವಿದ್ಯುಚ್ಛಕ್ತಿ ದರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ವಿಚಾರಣೆ ಫೆಬ್ರವರಿ 12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಿಜೈ ನ ಮೆಸ್ಕಾಂ ಭವನದಲ್ಲಿರುವ, ಮೆಸ್ಕಾಂ ಕಾರ್ಪೊರೇಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಆಯೋಗದ ಅಧ್ಯಕ್ಷರಾದ ಪಿ. ರವಿಕುಮಾರ್ ಹಾಗೂ ಸದಸ್ಯರಾದ ಎಮ್.ಡಿ. ರವಿ  ಭಾಗವಹಿಸುವರು ಎಂದು ಮೆಸ್ಕಾಂ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!