ಫೆ.28ರಂದು ಮೇಯರ್ ಪೋನ್-ಇನ್

 ಫೆ.28ರಂದು ಮೇಯರ್ ಪೋನ್-ಇನ್
Share this post

ಮಂಗಳೂರು, ಫೆ26, 2024: ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.

ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್‍ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!