ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

 ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
Share this post
ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿ, ಮೇ 05, 2024: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಮಲ್ಟಿ ಸ್ಕಿಲ್ ಟೆಕ್ನೀಶಿಯನ್, ಸೆಲ್ಫ್ ಎಂಪ್ಲಾಯಿಡ್ ಟೈಲರಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಫಿಸ್ಟ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ತರಬೇತಿ ಪಡೆಯಲು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!