ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

 ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ
Share this post

ಉಡುಪಿ, ಮೇ 09, 2024: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dtek.karnataka.gov.in/ ಅಥವಾ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಕಚೇರಿ ಮೊ.ನಂ: 9449557759, 9986817539, 9686277414, 9008626222 ಹಾಗೂ 9845985541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!