ಉಡುಪಿ: ತ್ರೈಮಾಸಿಕ ಕೆ.ಡಿ.ಪಿ ಸಭೆ

 ಉಡುಪಿ: ತ್ರೈಮಾಸಿಕ ಕೆ.ಡಿ.ಪಿ ಸಭೆ
Share this post

ಉಡುಪಿ, ಸೆಪ್ಟೆಂಬರ್ 19, 2024: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಸೆಪ್ಟಂಬರ್ 24 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ .

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!