ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share this post

ಉಡುಪಿ, ಸೆಪ್ಟಂಬರ್ 21, 2025: ೨೦೨೫-೨೬ ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ೮ ನೇ ತರಗತಿಯಲ್ಲಿ ಓದುತ್ತಿರುವ ೩,೫೦,೦೦೦ ರೂ.ವರೆಗೆ ಕೌಟುಂಬಿಕ  ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.೩೦ ರೊಳಗೆ ಎನ್.ಎಂ.ಎA.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪರೀಕ್ಷೆಯು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯ ಶಿಕ್ಷಕಿಯನ್ನು ಭೇಟಿಯಾಗುವಂತೆ ಅಥವಾ ಡಯಟ್ ನ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಇವರನ್ನು ದೂ.ಸಂ ೯೪೪೯೪೪೯೬೦೨ ಮೂಲಕ ಸಂಪರ್ಕಿಸುವAತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!