ಧರ್ಮಸ್ಥಳದ ಶಾಂತಿವನದಲ್ಲಿ ಅನುವರ್ತನಾ ಚಿಕಿತ್ಸಾ ಘಟಕ ಉದ್ಘಾಟನೆ


ಬೆಳ್ತಂಗಡಿ, ನ 23: ಧರ್ಮಸ್ಥಳದ ಶಾಂತಿವನ ದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಅನುವರ್ತನಾ ಚಿಕಿತ್ಸಾ ಘಟಕವನ್ನು ಡಿ. ಹರ್ಷೇಂದ್ರಕುಮಾರ್ ಸೋಮವಾರ ಉದ್ಘಾಟಿಸಿದರು.
ಲೋಕಾಯುಕ್ತ ವಿಭಾಗದ ಜಿಲ್ಲಾ ನ್ಯಾಯಾಧೀಶ ಎಚ್.ಎ. ಮೋಹನ್, ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಶಶಿಕಿರಣ್ ಡಾ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.
ಪಾದಗಳಿಗೆ ಮಸಾಜ್ ಮಾಡಿ ದೇಹದ ಅಂಗಗಳಿಗೆ ಹಾಗೂ ಮನಸ್ಸಿಗೆ ಮುದನೀಡುವ ಚಿಕಿತ್ಸಾ ಕ್ರಮವೇ ಅನುವರ್ತನಾ ಚಿಕಿತ್ಸೆ.
Also read:
- Kateel Mela Yakshagana details
- Today’s Rubber price (Kottayam and International market)
- Udupi Sri Krishna Alankara
- Udupi Mallige and Jaaji today’s price
- Today’s Rubber price at Rubber Society- Ujire