ಕಾರವಾರ, ಅ. 08, 2026: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಇಂದು (ಅ. 08) ಯಾವುದೇ ಅಭ್ಯರ್ಥಿಯು ಉಮೇದುವಾರಿಕೆಯನ್ನು ಹಿಂಪಡೆದುಕೊಂಡಿರುವುದಿಲ್ಲ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.