ಡಿ. ಹರ್ಷೇಂದ್ರ ಕುಮಾರ್ ರಿಗೆ ಕೇಶವಾನಂದ ಭಾರತಿ ಪ್ರಶಸ್ತಿ March 4, 2021 63 1 minute read Share this post ಧರ್ಮಸ್ಥಳ ಮಾರ್ಚ್ 04, 2021: ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಎಡನೀರು ಮಠದ ಕೇಶವಾನಂದ ಭಾರತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಾಳೆ ಶನಿವಾರ ಸುಳ್ಯ ತಾಲ್ಲೂಕಿನ ಸಂಪಾಜೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. Please leave this field empty Subscribe to our newsletter!