ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ಕ್ರಮ: ಉಡುಪಿ ಜಿಲ್ಲಾಧಿಕಾರಿ

 ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ಕ್ರಮ: ಉಡುಪಿ ಜಿಲ್ಲಾಧಿಕಾರಿ
Share this post

ಉಡುಪಿ, ಮೇ 18, 2021: ಸಾರ್ವಜನಿಕರು ದಿನನಿತ್ಯದ ಅಗತ್ಯ ದಿನಸಿ ವಸ್ತುಗಳು , ತರಕಾರಿ, ಮತ್ತು ಮೀನು ಖರೀದಿಗೆ ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.

“ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು,” ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸ್.ಪಿ ಅವರಿಗೆ ಸೂಚನೆ ನೀಡಿದ್ದಾರೆ.

Subscribe to our newsletter!

Other related posts

error: Content is protected !!