ಉಡುಪಿ: ಅರ್ಜಿ ಆಹ್ವಾನ

 ಉಡುಪಿ: ಅರ್ಜಿ ಆಹ್ವಾನ
Share this post

ಉಡುಪಿ, ನ 18, 2021: ಪ್ರಸಕ್ತ ಸಾಲಿನಲ್ಲಿ ಮಾಜಿ ಸೈನಿಕರ ಮಕ್ಕಳಿಗಾಗಿ ಕೇಂದ್ರೀಯ ರಕ್ಷಣಾ ಪಾಲಿನ ಕೋಟಾದಡಿಯಲ್ಲಿ ವೈದ್ಯಕೀಯ ಹಾಗೂ ದಂತ ಮಹಾ ವಿದ್ಯಾಲಯಗಳಿಗೆ ಸೇರ್ಪಡೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ವೆಬ್‌ಸೈಟ್ www.ksb.gov.in ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!