ಮಂಗಳೂರು ಡಿ.15, 2021: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ತೃತೀಯ ಸಾಮಾನ್ಯ ಸಭೆ ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ರಾಣಿ ಅಬ್ಬಕ್ಕ(ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.