ಡಾ. ಎಸ್. ಟಿ. ಸುರೇಶ್ ಕುಮಾರ್ – ದ.ಕ ಹಾಲು ಒಕ್ಕೂಟದ ನೂತನ ವ್ಯವಸ್ಥಾಪಕ ನಿರ್ದೇಶಕ September 5, 2020 63 1 minute read Share this post ಮಂಗಳೂರು ಸೆ 05 ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ಎಸ್. ಟಿ. ಸುರೇಶ್ ಕುಮಾರ್ ಅವರು ಆಗಸ್ಟ್ 28 ರಂದು ವಹಿಸಿಕೊಂಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2231515, 9449866485 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. Please leave this field empty Subscribe to our newsletter!