ಸೆ.6 ರಂದು ವಾರ್ಷಿಕ ಜಮಾಬಂದಿ August 22, 2022 0 1 minute read Share this post ಮಂಗಳೂರು,ಆ.22, 2022: ಕಿಲ್ಪಾಡಿ ಗ್ರಾಮ ಪಂಚಾಯತ್ನ 2021-22ನೇ ಸಾಲಿನ ವಾರ್ಷಿಕ ಜಮಾಬಂದಿಯು ಸೆಪ್ಟೆಂಬರ್ 06ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಕಿಲ್ಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಅಲ್ಲಿನ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ. Please leave this field empty Subscribe to our newsletter!