ಕುಡಿಯುವ ನೀರಿನ ಸಮಸ್ಯೆ – ದೂರು ನೀಡಿ November 8, 2020 63 Share this post ಮಂಗಳೂರು ನ 7 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿಭಾಗದಲ್ಲಿ ಸಮಸ್ಯೆಗಳು ಇದ್ದಲ್ಲಿ ಕಛೇರಿಯ ದೂರವಾಣಿ ಸಂಖ್ಯೆ: 0824-2220399 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Please leave this field empty Subscribe to our newsletter! Email Address *