ಸಹಾಯಧನ: ಅರ್ಜಿ ಆಹ್ವಾನ

 ಸಹಾಯಧನ: ಅರ್ಜಿ ಆಹ್ವಾನ
Share this post

ಉಡುಪಿ, ಸೆಪ್ಟಂಬರ್ 21, 2025: ಉಡುಪಿ ನಗರ ಸಭೆಯ ೨೦೨೨-೨೩ ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. ೭.೨೫ ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಪೂರಕ ದಾಖಲೆಗಳೊಂದಿಗೆ ಸೆ. ೨೫ ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!