ಡಿ. 16-17, ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ ಡಿಸೆಂಬರ್ 16, 2025: ಉಡುಪಿ ನಗರಸಭಾ ವ್ಯಾಪ್ತಿಯ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ.ಎ ಸಂಬAಧಿಸಿದ ಉಪಕರಣಗಳ ನಿರ್ವಹಣೆ ಕೆಲಸಕ್ಕೆ ಡಿಸೆಂಬರ್ 16 ಮತ್ತು 17 ರಂದು ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದ, ಸದರಿ ದಿನಗಳಂದು ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
