ವಾರ್ಡ್ ಸಮಿತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ವಾರ್ಡ್ ಸಮಿತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Share this post

ಮಂಗಳೂರು ನ 18:  ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಸಾಂವಿಧಾನಿಕವಾಗಿ ವಾರ್ಡ್ ಸಮಿತಿಗಳನ್ನು ರಚಿಸಲು ಪಾಲಿಕೆಯ ವ್ಯಾಪ್ತಿಯೊಳಗಿನ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 4 ರ ವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!